ಕಬ್ಬು ಬೆಳೆಗಾರರ ಹೋರಾಟ ತೀವ್ರ: ಇಂದು ಸರ್ಕಾರದ ಮಹತ್ವದ ಸಭೆ, ರೈತರ ಬೇಡಿಕೆಗಳೇನು?
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳು, ಸರ್ಕಾರದ ಸಭೆ ಮತ್ತು ಮುಂದಿನ ನಿರ್ಧಾರದ ಬಗ್ಗೆ ತಿಳಿಯಿರಿ.
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳು, ಸರ್ಕಾರದ ಸಭೆ ಮತ್ತು ಮುಂದಿನ ನಿರ್ಧಾರದ ಬಗ್ಗೆ ತಿಳಿಯಿರಿ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ಗೇಟ್ ಬಳಿ ಕಬ್ಬು ಬೆಳೆಗಾರರ ಪ್ರತಿಭಟನೆ ನಡೆದಿದೆ. ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸುವಂತೆ ರೈತರು ಆಗ್ರಹಿಸಿದ್ದಾರೆ.