ಕರ್ನಾಟಕದಲ್ಲಿ ನವೆಂಬರ್ 5ರಿಂದ ಬಸ್ ಪ್ರಯಾಣ ದರ ಏರಿಕೆ? ಪ್ರಯಾಣಿಕರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ
ಕರ್ನಾಟಕದಲ್ಲಿ ನವೆಂಬರ್ 5ರಿಂದ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆಯಿದೆ. KSRTC, BMTC ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಹೊಸ ದರದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ.