ಕರ್ನಾಟಕ ಅಂತಿಮ ಮತದಾರರ ಪಟ್ಟಿ ನಾಳೆ ಪ್ರಕಟ: ಮತದಾರರೇ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಕರ್ನಾಟಕದ ಅಂತಿಮ ಮತದಾರರ ಪಟ್ಟಿ 2026ರ ಅಕ್ಟೋಬರ್ 27ರಂದು ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಮೊಬೈಲ್ನಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ವಿಧಾನ ಮತ್ತು ಹೆಸರು ಇಲ್ಲದಿದ್ದರೆ ಏನು ಮಾಡಬೇಕು ಎಂಬ ಮಾಹಿತಿ ತಿಳಿಯಿರಿ.